ಬೆಳಗಾವಿ | ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ; ಮೇಖಳಿಯ ಲೋಕೇಶ್ವರ ಸ್ವಾಮೀಜಿ ಬಂಧನ
ಬೆಳಗಾವಿ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪದ ಮೇಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಅದರಂತೆ, ಮೂಡಲಗಿ ಪೊಲೀಸರು … Continued