ಸ್ವರ್ಣವಲ್ಲೀ ಶ್ರೀಗಳಿಗೆ ‘ಗೀತಾಭಿಯಾನಾರ್ಣವ’ ಬಿರುದು ಪ್ರದಾನ

ಶಿರಸಿ: ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ, ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಹಾಗೂ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ. ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ … Continued

ಈ ವರ್ಷ ಬೆಳಗಾವಿ ಕೇಂದ್ರ ಸ್ಥಾನವಾಗಿಸಿಕೊಂಡು ಭಗವದ್ಗೀತೆ ಅಭಿಯಾನ : ಸ್ವರ್ಣವಲ್ಲಿ ಶ್ರೀಗಳು

ಬೆಳಗಾವಿ: ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ವತಿಯಿಂದ ಪ್ರತಿ ವರ್ಷ ನಡೆಸಲಾಗುವ ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನವನ್ನು ಈ ವರ್ಷ ಬೆಳಗಾವಿಯನ್ನು ಕೇಂದ್ರ ಸ್ಥಾನವಾಗಿಸಿಕೊಂಡು ನಡೆಸಲಾಗುವುದು ಎಂದು ಸ್ವರ್ಣವಲ್ಲಿ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಈ ಕುರಿತು ಪೂರ್ವಭಾವಿ ಸಭೆ ನಡೆಸಿದ ನಂತರ ಈ ವಿಷಯವನ್ನು ಅವರು ಪ್ರಕಟಿಸಿದರು. ನವೆಂಬರ್ 21ರಿಂದ ಡಿಸೆಂಬರ್ 22ರ … Continued

ಶಿರಸಿ: ಜುಲೈ 13ರಿಂದ ಸ್ವರ್ಣವಲ್ಲಿ ಶ್ರೀಗಳ ಚಾತುರ್ಮಾಸ್ಯ ಆರಂಭ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ‌ ಸ್ವರ್ಣವಲ್ಲೀ‌ ಮಠದ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ 32ನೇ ಚಾತುರ್ಮಾಸ್ಯ ಜುಲೈ 13ರ ಆಷಾಢ ಪೂರ್ಣಿಮೆಯಿಂದ ಆರಂಭವಾಗಿ ಸೆಪ್ಟೆಂಬರ್‌ 10ರ ವರೆಗೆ ಸ್ವರ್ಣವಲ್ಲೀ ಮಠದಲ್ಲಿ ನಡೆಯಲಿದೆ. ಅಂದು ಶ್ರೀಗಳು ವ್ಯಾಸ ಪೂಜೆ‌ ಸಲ್ಲಿಸಿ ವ್ರತ ಸಂಕಲ್ಪ ಮಾಡಿದ ಬಳಿಕ ಶಿಷ್ಯರು ಶ್ರೀಗಳಿಗೆ ಪಾದಪೂಜೆ‌ ನಡೆಸಲಿದ್ದಾರೆ. ಮಧ್ಯಾಹ್ನ … Continued