ಚಿಕ್ಕಮಗಳೂರು: ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ 14 ದಿನಗಳ ನಂತರ ಪ್ರತ್ಯಕ್ಷ !
ಚಿಕ್ಕಮಗಳೂರು: ಭಾರೀ ಮಳೆಯಿಂದಾಗಿ ಜುಲೈ 12 ರಂದು ಚಿಕ್ಕಮಗಳೂರಿನ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರು 14 ದಿನಗಳ ಬಳಿಕ ಪ್ರತ್ಯಕ್ಷವಾಗಿದ್ದಾರೆ ಎಂದು ವರದಿಯಾಗಿದೆ. ಜುಲೈ 12 ರಂದು ಚಿಕ್ಕಮಗಳೂರಿನ ಉಂಡೇ ದಾಸರಹಳ್ಳಿ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಸುರೇಶ ಎಂಬವರು ಈಗ ಪ್ರತ್ಯಕ್ಷವಾಗಿದ್ದಾರೆ. ಚಿಂದಿ ಆಯುತ್ತಿದ್ದ ಸುರೇಶ ಅವರು ರಾಜಕಾಲುವೆಯಲ್ಲಿದ್ದ ಪ್ಲಾಸ್ಟಿಕ್ಗಳನ್ನು ಆಯಲು ಹೋದಾಗ ಕೊಚ್ಚಿ ಹೋಗಿದ್ದರು … Continued