ವೀಡಿಯೊ…| ಭೀಕರ ಕೃತ್ಯ : ಸ್ವಿಗ್ಗಿ ಡೆಲಿವರಿ ಬಾಯ್ ಮೇಲೆ ಪದೇ ಪದೇ ವಾಹನ ಹರಿಸಿದ ವೈದ್ಯ…!
ಗುರುಗ್ರಾಮ: ಕ್ಷುಲ್ಲಕ ಕಾರಣಕ್ಕೆ ಸರ್ಕಾರಿ ವೈದ್ಯರೊಬ್ಬರು ಅಮಲೇರಿದ ಸ್ಥಿತಿಯಲ್ಲಿ ಸ್ವಿಗ್ಗಿ ಡೆಲಿವರಿ ಏಜೆಂಟ್ ಅವರಿಗೆ ತನ್ನ ಎಸ್‌ಯುವಿ ಕಾರನ್ನು ಪದೇ ಪದೇ ಡಿಕ್ಕಿ ಹೊಡೆಸಿದ ಭೀಕರ ಘಟನೆ ಹರ್ಯಾಣದ ಗುರುಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಟಿಂಕು ಪನ್ವಾರ್ ಎಂಬ ಯುವಕ ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಯಾತಪುರದ ಸೆಕ್ಟರ್ 93ರಲ್ಲಿರುವ ಸ್ವಿಗ್ಗಿ ವೇರ್‌ಹೌಸ್ … Continued