ಕೋವಿಡ್ ಸಂಕಷ್ಟದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಾಣ : ರೋಹಿಣಿ ಸಿಂಧೂರಿ ನೈತಿಕ ಪ್ರಜ್ಞೆ ಪ್ರಶ್ನಿಸಿದ ಐಪಿಎಸ್ ಅಧಿಕಾರಿ ಡಿ.ರೂಪಾ
ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಸರ್ಕಾರಿ ಮನೆಯಲ್ಲಿ ಕಟ್ಟಿಸಿಕೊಂಡಿದ್ದ ಈಜುಕೊಳ ಅಕ್ರಮ ಎಂಬ ತನಿಖಾ ವರದಿ ಬೆನ್ನಲ್ಲೇ ಸಾರ್ವಜನಿಕರ ಹಣದಲ್ಲಿ ಸ್ವಿಮ್ಮಿಂಗ್ಪೂಲ್ ಕಟ್ಟಿಸಿಕೊಂಡಿದ್ದಕ್ಕೆ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಕಿಡಿಕಾರಿದ್ದಾರೆ. ಅಸಮಾಧಾನ ವ್ಯಕ್ತಪಡಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಈಜುಕೊಳ ನಿರ್ಮಾಣ ಪ್ರಕರಣ ರೋಹಿಣಿ ಸಿಂಧೂರಿ … Continued