ಬೆಂಗಳೂರಿನ ಐಷಾರಾಮಿ ಹೋಟೆಲ್ ಈಜುಕೊಳದಲ್ಲಿ ಇಬ್ಬರು ವಿದೇಶಿಗರ ಸಾವು ; ವಿದ್ಯುತ್ ಶಾಕ್ ಶಂಕೆ
ಬೆಂಗಳೂರು: ನಗರದ ಪಂಚತಾರಾ ಹೋಟೆಲ್ನ ಈಜುಕೊಳದಲ್ಲಿ ಇಬ್ಬರು ಪ್ರಜೆಗಳು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದ್ದು, ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಇಬ್ಬರನ್ನು ರಕ್ಷಿಸಲು ಮುಂದಾದ ಅಮೆರಿಕದ ಪ್ರಜೆ ಹಾಗೂ ಹೋಟೆಲ್ನ ಸಿಬ್ಬಂದಿ ಗಾಯಗೊಂಡಿದ್ದಾರೆಎಂದು ಹೇಳಲಾಗಿದೆ. ನಗರದ ಐಷಾರಾಮಿ ಪಂಚತಾರಾ ಹೋಟೆಲ್ ಕಾನ್ರಾಡ್ನಲ್ಲಿ (Conrad Hotel) ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು … Continued