ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳಿಗೂ ವ್ಯವಸ್ಥಾಪನಾ ಸಮಿತಿ ನೇಮಕಕ್ಕೆ ಮುಂದಾದ ಸರ್ಕಾರ : ಸ್ವರ್ಣವಲ್ಲೀ ಶ್ರೀಗಳ ವಿರೋಧ
ಶಿರಸಿ: ಮುಜರಾಯಿ ಇಲಾಖೆಗೆ ಸೇರದ ದೇವಸ್ಥಾನಗಳಿಗೂ ಸರ್ಕಾರ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಲು ಮುಂದಾಗಿರುವುದನ್ನು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ, ಹಿಂದೂ ಮಹಾ ಮಂಡಳದ ಗೌರವಾಧ್ಯಕ್ಷರಾದ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ಖಂಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾರಿತ … Continued