ಶಾಲಾ ಪಠ್ಯಕ್ರಮ ನಿರ್ಧರಿಸುವ ಎನ್‌ಸಿಇಆರ್‌ಟಿಯ ಪ್ರಮುಖ 19 ಸದಸ್ಯರ ಸಮಿತಿಯಲ್ಲಿ ಸುಧಾಮೂರ್ತಿ, ಶಂಕರ ಮಹಾದೇವನ್…

ನವದೆಹಲಿ: ಹೊಸ ಪಠ್ಯಕ್ರಮದ ಪ್ರಕಾರ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ಎನ್‌ಸಿಇಆರ್‌ಟಿ ರಚಿಸಿರುವ ನೂತನ ಸಮಿತಿಯಲ್ಲಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ, ಗಾಯಕ ಶಂಕರ ಮಹಾದೇವನ್, ಅರ್ಥಶಾಸ್ತ್ರಜ್ಞ ಸಂಜೀವ ಸನ್ಯಾಲ ಸೇರಿದಂತೆ 16 ಮಂದಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಷನಲ್ ಪ್ಲಾನಿಂಗ್ ಅಂಡ್ ಅಡ್ಮಿನಿಸ್ಟ್ರೇಷನ್ (NIEPA) ಯ ಕುಲಪತಿ ಎಂ.ಸಿ. ಪಂತ್ … Continued