ಟಿ.ನರಸೀಪುರ : ಠಾಣೆ ಮುಂದೆ ಅಹೋರಾತ್ರಿ ಧರಣಿಗೆ ಮುಂದಾದ ಬಿಜೆಪಿ ನಾಯಕರು | ಆರ್‌.ಅಶೋಕ, ಸೇರಿ ಹಲವರು ಪೊಲೀಸರ ವಶಕ್ಕೆ

ಮೈಸೂರು : ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸಭೆಯಲ್ಲಿ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್ಸ್​​ಪೆಕ್ಟರ್ ಧನಂಜಯ ಅವರು ನೀಡಿದ ಹೇಳಿಕೆಗೆ ಅವರನ್ನು ತಕ್ಷಣವೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಭಾನುವಾರ ಟಿ. ನರಸೀಪುರ ಪೊಲೀಸ್‌ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು. ಇನ್‌ಸ್ಪೆಕ್ಟರ್ ಅಮಾನತಿಗೆ ಆಗ್ರಹಿಸಿ ಗಣೇಶನ ಮೂರ್ತಿ ಹಿಡಿದು ಮೆರವಣಿಗೆ … Continued

ತಿ.ನರಸೀಪುರ : ಇಬ್ಬರು ಮೊಮ್ಮಕ್ಕಳು- ಅಜ್ಜ ನೀರು ಪಾಲು

ಮೈಸೂರು: ಕಾವೇರಿ ನದಿಯಲ್ಲಿ ಇಬ್ಬರು ಮೊಮ್ಮಕ್ಕಳು ಮತ್ತು ಅಜ್ಜ ನೀರು ಪಾಲಾದ ಘೋರ ದುರಂತ ಮೈಸೂರಿನ ಜಿಲ್ಲೆಯ ತಿ.ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ಅಜ್ಜ ಚೌಡಯ್ಯ ಇಳಿದಿದ್ದರು. ಆದರೆ ಇಬ್ಬರು ಮೊಮ್ಮಕ್ಕಳ ಜೊತೆಗೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಮೃತರನ್ನು ತಿರುಮಕೂಡಲಿನ ನಿವಾಸಿಗಳಾದ ಚೌಡಯ್ಯ (70) … Continued

ಮೈಸೂರು: ಚಿರತೆ ದಾಳಿಗೆ ಬಾಲಕ ಸಾವು, ಗ್ರಾಮದ ಸಮೀಪ ಚಿರತೆ ಎಳೆದೊಯ್ದ ಶವ ಪತ್ತೆ

ಮೈಸೂರು : ಜಿಲ್ಲೆಯ ಟಿ.ನರಸಿಪುರ ತಾಲೂಕಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ಈಗ 11 ವರ್ಷದ ಬಾಲಕನನ್ನ ಚಿರತೆ ಹೊತ್ತೊಯ್ದಿರುವ ಘಟನೆ ತಾಲ್ಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಮೃತ ಬಾಲಕನನ್ನು ಹೊರಳಹಳ್ಳಿ ಗ್ರಾಮದ ಜಯಂತ (11) ಎಂದು ಗುರುತಿಸಲಾಗಿದೆ. ಬಾಲಕ ಜಯಂತನ ಶವಕ್ಕಾಗಿ ರಾತ್ರಿಯೆಲ್ಲಾ ಗ್ರಾಮಸ್ಥರು ಹುಡುಕಾಟ ನಡೆಸಿದ್ದು ಘಟನಾ ಸ್ಥಳದಿಂದ 1 ಕಿಮೀ … Continued

ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ಮೂವರು ಸಾವು

ಮೈಸೂರು : ಜಿಲ್ಲೆಯಲ್ಲಿ ದುರಂತವೊಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಹರೀಶ್ (32), ರಾಚೇಗೌಡ (60) … Continued