T20 ವಿಶ್ವಕಪ್ 2024 : ಜೂನ್‌ 2ರಿಂದ ಆರಂಭ ; ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…

ಭಾರತವು ತನ್ನ ಮೊದಲ 2024ರ ಐಸಿಸಿ ಪುರುಷರ T20 ವಿಶ್ವಕಪ್ (T20 World Cup 2024) ಆರಂಭಕ್ಕೆ ಒಂದು ದಿನ ಮಾತ್ರ ಉಳಿದಿದ್ದು, ಜೂನ್‌ 2ರಿಂದ ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿದೆ. 2024ರ ಜೂನ್ 2ರ ಈ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಅಮೆರಿಕ ಹಾಗೂ ಕೆನಡಾ ತಂಡಗಳು ಮುಖಾಮುಖಿಯಾಗಲಿವೆ. ಭಾರತ ತಂಡದ ವಿಶ್ವಕಪ್ ಅಭಿಯಾನ … Continued

ಟಿ20 ವಿಶ್ವಕಪ್ ಕ್ರಿಕೆಟ್‌ 2024 : 15 ಆಟಗಾರರ ಭಾರತದ ತಂಡ ಪ್ರಕಟ ; ಕೆಎಲ್ ರಾಹುಲ್ ಗೆ ಕೊಕ್

ನವದೆಹಲಿ: ಅಮೆರಿಕದಲ್ಲಿ ನಡೆಯಲಿರುವ   ಟಿ20 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ 15 ಮಂದಿಯ ತಂಡವನ್ನು ಆಯ್ಕೆ ಮಾಡಲಾಗಿದೆ. ಕೆ.ಎಲ್‌. ರಾಹುಲ್‌ ಅವರನ್ನು ಕೈಬಿಡಲಾಗಿದೆ. ಮಂಗಳವಾರ (ಏಪ್ರಿಲ್‌ ೩೦) ನಡೆದ ಭಾರತ ತಂಡದ ಆಯ್ಕೆ ಸಮಿತಿ ಸಭೆಯಲ್ಲಿ ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಯಿತು. ಹಾರ್ದಿಕ್ ಪಾಂಡ್ಯಾಗೆ … Continued

ಟಿ20 ವಿಶ್ವಕಪ್-2024 ವೇಳಾಪಟ್ಟಿ ಪ್ರಕಟ: ಜೂನ್ 9ರಂದು ಭಾರತ vs ಪಾಕಿಸ್ತಾನ ಪಂದ್ಯ

ದುಬೈ: ಇದೇ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ಬಿಡುಗಡೆ ಮಾಡಿದೆ. ಟೂರ್ನಿಯು ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕದಲ್ಲಿ ಆಯೋಜನೆಗೊಳ್ಳಲಿದ್ದು, ಜೂನ್‌ 1ರಂದು ಟಿ20 ವಿಶ್ವಕಪ್ ಉದ್ಘಾಟನಾ ಪಂದ್ಯ ನಡೆಯಲಿದೆ. ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ ಅಮೆರಿಕ ಹಾಗೂ ಕೆನಡಾ ಮುಖಾಮುಖಿಯಾಗಲಿವೆ. ಜೂನ್‌ 5ರಂದು ಐರ್ಲೆಂಡ್‌ ವಿರುದ್ಧ ಭಾರತ ತನ್ನ … Continued