ಟಿ20 ವಿಶ್ವಕಪ್ : ಇಂದಿನ ಪಂದ್ಯದಲ್ಲಿ ಭಾರತದ ಭವಿಷ್ಯ ನಿರ್ಧಾರ : ಸೆಮಿಫೈನಲ್ ಪ್ರವೇಶಕ್ಕೆ ಇರುವ 3 ಪ್ರಮುಖ ಹಾದಿಗಳು…
2026ರ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪ್ರವೇಶಿಸಲು ಸೂರ್ಯಕುಮಾರ ಯಾದವ್ ನೇತೃತ್ವದ ಭಾರತ ತಂಡಕ್ಕೆ ಇಂದು ಗುರುವಾರ (ಫೆ.೨೬) ಅತ್ಯಂತ ನಿರ್ಣಾಯಕ ದಿನವಾಗಿದೆ. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಸೋಲು ಅನುಭವಿಸಿರುವುದು ತಂಡವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಗುರುವಾರ ನಡೆಯಲಿರುವ ದಕ್ಷಿಣ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್ ಮತ್ತು ಭಾರತ … Continued