ಟಿ20 ವಿಶ್ವಕಪ್ 2026 : ಮೂರನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಭಾರತ ; ತವರಿನಲ್ಲಿ ವಿಶ್ವಕಪ್‌ ಪ್ರಶಸ್ತಿ ಗೆದ್ದ ಮೊದಲ ದೇಶ

ಅಹಮದಾಬಾದ್‌ : ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಟಿ20 ವಿಶ್ವಕಪ್ ಉಳಿಸಿಕೊಂಡ ಮೊದಲ ತಂಡ ಮತ್ತು ಮೂರನೇ ಬಾರಿಗೆ ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ … Continued

ಟಿ20 ವಿಶ್ವಕಪ್‌ 2026 ; ಹೈ-ವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್‌ ಸೋಲಿಸಿ ಭಾರತ ಫೈನಲ್‌ಗೆ

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಹೈ-ವೋಲ್ಟೇಜ್ ಸೆಮಿ ಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 7 ರನ್‌ಗಳಿಂದ ಮಣಿಸಿದ ಟೀಮ್ ಇಂಡಿಯಾ, 2026ರ ಟಿ20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶಿಸಿದೆ. ಈ ಗೆಲುವಿನೊಂದಿಗೆ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಟಿ20 ವಿಶ್ವಕಪ್ ಇತಿಹಾಸದ … Continued

ಟಿ20 ವಿಶ್ವಕಪ್ : ಫಿನ್ ಅಲೆನ್ ವೇಗದ ಶತಕಕ್ಕೆ ದಾಖಲೆ ಧೂಳೀಪಟ ; ದಕ್ಷಿಣ ಆಫ್ರಿಕಾ ಮಣಿಸಿ ನ್ಯೂಜಿಲೆಂಡ್ ಫೈನಲ್‌ಗೆ

ಕೋಲ್ಕತ್ತಾ : ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಬುಧವಾರ ನಡೆದ ಟಿ20 ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ. 2024ರ ರನ್ನರ್-ಅಪ್ ದಕ್ಷಿಣ ಆಫ್ರಿಕಾದ ವಿಶ್ವಕಪ್ ಕನಸು ಸೆಮಿಫೈನಲ್‌ನಲ್ಲಿ ಅಂತ್ಯಗೊಂಡಿದೆ. ಈ ಪಂದ್ಯಕ್ಕೂ ಮುನ್ನ ಟಿ20 … Continued

ಟಿ20 ವಿಶ್ವಕಪ್ 2026 : ವೆಸ್ಟ್ ಇಂಡೀಸ್ ವಿರುದ್ಧ ಭಾರತಕ್ಕೆ ಜಯ ; ಸೆಮಿಫೈನಲ್‌ ಪ್ರವೇಶಿಸಿದ ಟೀಂ ಇಂಡಿಯಾ

ಕೋಲ್ಕತ್ತಾ: 2026ರ ಟಿ20 ವಿಶ್ವಕಪ್‌ನ ಸೂಪರ್‌ ೮ರ ಹಂತದಲ್ಲಿ ಭಾರತವು ತಂಡವು ವೆಸ್ಟ್ ಇಂಡೀಸ್ ವಿರುದ್ಧ ಐದು ವಿಕೆಟ್‌ಗಳ ಜಯಗಳಿಸಿ ಸೆಮಿ ಫೈನಲ್‌ ಪ್ರವೇಶಿಸಿದೆ. ಸಂಜು ಸ್ಯಾಮ್ಸನ್ ಸಮಯೋಚಿತ ಪ್ರದರ್ಶನ ನೀಡುವ ಮೂಲಕ ಈಡನ್ ಗಾರ್ಡನ್‌ನಲ್ಲಿ ಆತಿಥೇಯರಿಗೆ ಗೆಲುವು ತಂದುಕೊಟ್ಟರು. ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವೆ ಸೆಮಿ ಫೈನಲ್‌ ಪಂದ್ಯ ನಡೆಯಲಿದೆ. ವಿಂಡೀಸ್ … Continued

ಟಿ20 ವಿಶ್ವಕಪ್ 2026: ಶ್ರೀಲಂಕಾ ವಿರುದ್ಧ ಗೆದ್ದರೂ ವಿಶ್ವಕಪ್‌ನಿಂದ ಹೊರಬಿದ್ದ ಪಾಕಿಸ್ತಾನ…!

ಕೊಲಂಬೊ : ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 5 ರನ್‌ಗಳ ರೋಚಕ ಜಯ ಸಾಧಿಸಿದರೂ ಸಹ, ನಿವ್ವಳ ರನ್ ದರ (Net Run Rate) ಆಧಾರದ ಮೇಲೆ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ಹಾಗೂ ಸೂಪರ್ 8ರ ಗುಂಪು 2ರಿಂದ ನ್ಯೂಜಿಲೆಂಡ್ ತಂಡವು ಸೆಮಿ ಫೈನಲ್‌ ಪ್ರವೇಶಿಸಿದ ಎರಡನೇ ತಂಡವಾಯಿತು. ನೆಟ್‌ ರನ್‌ … Continued

ಟಿ20 ವಿಶ್ವಕಪ್ ; ಜಿಂಬಾಬ್ವೆ ವಿರುದ್ಧ ಭರ್ಜರಿಯಾಗಿ ಗೆದ್ದ ನಂತರ ಈಗ ಭಾರತದ ಸೆಮಿಫೈನಲ್ ಪ್ರವೇಶದ ಲೆಕ್ಕಾಚಾರ ಏನು..?

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನಿಂದ ಕಂಗೆಟ್ಟಿದ್ದ ಸೂರ್ಯಕುಮಾರ ಯಾದವ್ ನಾಯಕತ್ವದ ಭಾರತ ತಂಡವು ಜಿಂಬಾಬ್ವೆ ವಿರುದ್ಧ 72 ರನ್‌ಗಳ ಭರ್ಜರಿ ಜಯ ದಾಖಲಿಸುವ ಮೂಲಕ ಫಾರ್ಮ್‌ಗೆ ಮರಳಿದೆ. ಈ ಗೆಲುವಿನೊಂದಿಗೆ ಭಾರತದ ಸೆಮಿಫೈನಲ್ ಪ್ರವೇಶಿಸುವ ಆಸೆ ಮತ್ತೆ ಚಿಗುರಿದೆ. ಜಿಂಬಾವ್ವೆ ವಿರುದ್ಧ ಮೊದಲು ಬ್ಯಾಟ್ ಮಾಡಿದ ಭಾರತದ ತಂಡವು ಅಭಿಷೇಕ ಶರ್ಮಾ (55) ಮತ್ತು ಹಾರ್ದಿಕ್ … Continued

ಟಿ20 ವಿಶ್ವಕಪ್ | ಜಿಂಬಾಬ್ವೆ ವಿರುದ್ಧ ವಿಂಡೀಸ್‌ಗೆ ಭರ್ಜರಿ ಜಯ ; ಭಾರತದ ‘ಸೆಮಿಫೈನಲ್‌’ ಹಾದಿ ಕಠಿಣ : ಆದ್ರೂ ಇದೆ ಛಾನ್ಸ್ ; ಲೆಕ್ಕಾಚಾರವೇನು ?

ಮುಂಬೈ: ಟಿ20 ವಿಶ್ವಕಪ್‌ನ ಸೂಪರ್-8 ಹಂತದಲ್ಲಿ ವೆಸ್ಟ್ ಇಂಡೀಸ್ ತಂಡವು ಜಿಂಬಾಬ್ವೆ ವಿರುದ್ಧ ದಾಖಲಿಸಿದ 107 ರನ್‌ಗಳ ಬೃಹತ್ ಗೆಲುವು, ಟೀಮ್ ಇಂಡಿಯಾದ ಸೆಮಿಫೈನಲ್ ಪ್ರವೇಶಿಸುವ ಹಾದು ಮತ್ತಷ್ಟು ದುರ್ಗಮವಾಗಿದೆ. ಸೋಮವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಅಬ್ಬರಿಸುವ ಮೂಲಕ ಗ್ರೂಪ್-1ರ ಪಾಯಿಂಟ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ಹಿಂದಿಕ್ಕಿ  ಅಗ್ರ … Continued

ಟಿ20 ವಿಶ್ವಕಪ್ 2026 : ದಕ್ಷಿಣ ಆಫ್ರಿಕಾ ವಿರುದ್ಧ ಭಾರೀ ಸೋಲು : ಸೆಮಿಫೈನಲ್ ತಲುಪಲು ಭಾರತದ ಮುಂದಿರುವ ಲೆಕ್ಕಾಚಾರಗಳೇನು..?

ಅಹ್ಮದಾಬಾದ್‌ನ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್‌ಗಳ ಭಾರಿ ಅಂತರದ ಸೋಲು ಅನುಭವಿಸಿದ ಸೂರ್ಯಕುಮಾರ ಯಾದವ್ ನೇತೃತ್ವದ ಭಾರತ ತಂಡಕ್ಕೆ ಈಗ ಮಾಡು ಇಲ್ಲವೇ ಮಡಿ ಪರಿಸ್ಥಿತಿ ಎದುರಾಗಿದೆ. ಈ ಸೋಲು ಕೇವಲ ಒಂದು ಪಂದ್ಯದ ಸೋಲಲ್ಲ, ಬದಲಾಗಿ ಭಾರತದ ನೆಟ್ ರನ್ ರೇಟ್ (NRR) ಅನ್ನು ಪಾತಾಳಕ್ಕೆ (-3.800) … Continued

ಟಿ20 ವಿಶ್ವಕಪ್ 2026 : ಸೂಪರ್ 8ರ ಪಂದ್ಯಗಳ ವೇಳಾಪಟ್ಟಿಯ ವಿವರ

ಕೊಲಂಬೊ: ಬುಧವಾರ ಕೊಲಂಬೊದಲ್ಲಿ ನಡೆದ ತನ್ನ ಕೊನೆಯ ಗ್ರೂಪ್ ಎ ಪಂದ್ಯದಲ್ಲಿ ಪಾಕಿಸ್ತಾನ ತಂಡವು ನಮೀಬಿಯಾವನ್ನು ಸೋಲಿಸಿದ ನಂತರ ಟಿ20 ವಿಶ್ವಕಪ್ ಸೂಪರ್ 8 ಹಂತ ಪ್ರವೇಶಿಸಿದ ತಂಡಗಳು ನಿರ್ಧಾರವಾಗಿದೆ. ಗ್ರೂಪ್ ಎ ಯಿಂದ,  ಹಾಲಿ ಚಾಂಪಿಯನ್ ಭಾರತ ಮತ್ತು ಪಾಕಿಸ್ತಾನ ಸೂಪರ್‌ 8ರ ಹಂತ ಪ್ರವೇಶಿವೆ. ಗ್ರೂಪ್ ಬಿ ಯಿಂದ ಶ್ರೀಲಂಕಾ ಮತ್ತು ಜಿಂಬಾಬ್ವೆ … Continued

2026ರ ಟಿ20 ವಿಶ್ವಕಪ್ ಟೂರ್ನಿಯಿಂದ 2021ರ ಚಾಂಪಿಯನ್ಸ್ ಆಸ್ಟ್ರೇಲಿಯಾ ಹೊರಕ್ಕೆ….!

ಕೊಲಂಬೊ : ಶ್ರೀಲಂಕಾದ ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಬೇಕಿದ್ದ ಐರ್ಲೆಂಡ್ ಮತ್ತು ಜಿಂಬಾಬ್ವೆ ನಡುವಿನ ಪಂದ್ಯವು ಮಳೆಯಿಂದಾಗಿ ರದ್ದಾದ ಕಾರಣ, 2021ರ ಚಾಂಪಿಯನ್ಸ್ ಆಸ್ಟ್ರೇಲಿಯಾ ತಂಡವು 2026ರ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ಈ ಪಂದ್ಯ ರದ್ದಾದ ಕಾರಣ ಜಿಂಬಾಬ್ವೆ ತಂಡವು ಗುಂಪು ಹಂತದಲ್ಲಿ ಒಟ್ಟು ಐದು ಅಂಕಗಳನ್ನು ಪಡೆಯಿತು. ಈ ಅಂಕವನ್ನು … Continued