ಕುಮಟಾ : ತದಡಿ ಬಳಿ ಪ್ರವಾಸಿಗರ ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ ; 40 ಜನರ ರಕ್ಷಣೆ

ಕಾರವಾರ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಪ್ರವಾಸಿಗರ ಬೋಟ್ ಪಲ್ಟಿಯಾಗಿ ನೀರುಪಾಲಾಗುತಿದ್ದ 40 ಪ್ರವಾಸಿಗರನ್ನು ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ (Kumata) ತಾಲೂಕಿನ ತದಡಿ ಗ್ರಾಮದ ಸಮೀಪ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಪ್ರವಾಸಿ ಬೋಟ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿದ್ದಕ್ಕೆ ಈ … Continued

ತದಡಿ-ಕಬ್ಬಿಣದ ರಾಡಿನಿಂದ ಹೊಡೆದು ವ್ಯಕ್ತಿಯ ಕೊಲೆ:ಬೇರೆಯವರ ಮನೆ ಮೇಲೆ ಮಲಗಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಕೃತ್ಯ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಸಮೀಪ ತದಡಿ ಬಂದರಿನ ಸಮೀಪ ವ್ಯಕ್ತಿಯೊಬ್ಬನ್ನು ರಾಡಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಶುಕ್ರವಾರ ಬೆಳ್ಳಂಬೆಳಿಗ್ಗೆ ಮನೆಯೊಂದರ ಟೆರೇಸ್ ಮೇಲೆ ವ್ಯಕ್ತಿಯೊಬ್ಬನಿಗೆ ಬಲವಾದ ಕಬ್ಬಿಣದ ರಾಡಿನಿಂದ ಹೊಡೆದ ಪರಿಣಾಮ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ತದಡಿಯ ವಿವೇಕಾನಂದ ಪುತ್ತು ಶ್ಯಾನಭಾಗ ಎಂದು … Continued