ಬೆಂಗಳೂರು: ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ
ಬೆಂಗಳೂರು: ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್‌ಗೆ ಶನಿವಾರ ಬೆಳಿಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎಂದು ವರದಿಯಾಗಿದೆ. ಇದನ್ನು ಗಮನಿಸಿದ ನಂತರ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ತಕ್ಷಣವೇ ಸ್ನಿಫರ್ ಡಾಗ್ಸ್ ಮತ್ತು ಬಾಂಬ್ ಸ್ಕ್ವಾಡ್ ಸಮೇತ ಸ್ಥಳಕ್ಕೆ ಆಗಮಿಸಿದರು. “ತಾಜ್ ವೆಸ್ಟ್ ಎಂಡ್ ಹೋಟೆಲ್ ಸಿಬ್ಬಂದಿಗೆ ಬಾಂಬ್ ಬೆದರಿಕೆ ಇ-ಮೇಲ್ … Continued