ಸಂಭಾಲ್‌ ನಲ್ಲಿ ಪೊಲೀಸರ ಕ್ರಮ ಹೊಗಳಿದ ಪತ್ನಿಗೆ ‘ತ್ರಿವಳಿ ತಲಾಖ್’ ನೀಡಿದ ಗಂಡ…!

ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರವನ್ನು ನಿರ್ವಹಿಸುವಲ್ಲಿ ಪೊಲೀಸರ ಪಾತ್ರವನ್ನು ಶ್ಲಾಘಿಸಿದ ನಂತರ ಪತಿ ತನಗೆ ತ್ರಿವಳಿ ತಲಾಖ್ ನೀಡಿದ್ದಾನೆ ಎಂದು ಆರೋಪಿಸಿ ಮೊರಾದಾಬಾದಿನ 36 ವರ್ಷದ ಮಹಿಳೆಯೊಬ್ಬರು ತನ್ನ ಪತಿ ಮತ್ತು ಅತ್ತೆಯ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಸಂಭಾಲ್‌ನಲ್ಲಿ ನಡೆದ ಹಿಂಸಾಚಾರದ ವೀಡಿಯೊಗಳನ್ನು ನೋಡದಂತೆ ಪತಿ ತನಗೆ ಎಚ್ಚರಿಕೆ ನೀಡಿದ್ದಾನೆ … Continued

ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು ತ್ರಿವಳಿ ತಲಾಖ್ ನೀಡಿದ ಗಂಡ..!

ಅಯೋಧ್ಯೆ : ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಹೊಗಳಿದ್ದಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಪತಿಯಿಂದ ಭೀಕರ ಶಿಕ್ಷೆಗೆ ಗುರಿಯಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ ಪತಿ ಮೊದಲು ಪತ್ನಿಗೆ ಬೆಂಕಿ ಹಚ್ಚಿದ ಗಂಡ ನಂತರ ತ್ರಿವಳಿ ತಲಾಖ್ ನೀಡಿ ವಿಚ್ಛೇದನ ನೀಡಿದ್ದಾನೆ. ಬಹ್ರೈಚ್ ಮೂಲದ … Continued

ವಾಟ್ಸಾಪ್ ಮೂಲಕ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿಯ ಬಂಧನ

ಅದಿಲಾಬಾದ್ (ತೆಲಂಗಾಣ): ವಾಟ್ಸಾಪ್ ಸಂದೇಶದ ಮೂಲಕ ತನ್ನ ಪತ್ನಿಗೆ ನಿಷೇಧಿತ ತ್ರಿವಳಿ ತಲಾಖ್ ಹೇಳಿದ ವ್ಯಕ್ತಿಯನ್ನು ಆದಿಲಾಬಾದ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅಬ್ದುಲ್ ಅತೀಕ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದಿಲಾಬಾದ್‌ನ ಮಹಿಳಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಿ ಶ್ರೀನಿವಾಸ್ ಪ್ರಕಾರ, ಅತೀಕ್ 2017 ರಲ್ಲಿ ಜಾಸ್ಮಿನ್ (28) ಎಂಬ ಹುಡುಗಿಯನ್ನು … Continued