ಟೈಮ್ ಮ್ಯಾಗಜಿನ್‌ ‘2021ರ ವಿಶ್ವದ 100 ಪ್ರಭಾವಿ ವ್ಯಕ್ತಿಗಳ’ ಪಟ್ಟಿಯಲ್ಲಿ ಸ್ಥಾನ ಪಡೆದ ತಾಲಿಬಾನ್ ನಾಯಕ ಮುಲ್ಲಾ ಬರದಾರ್..!

ತಾಲಿಬಾನ್‌ನ ಸಹ-ಸಂಸ್ಥಾಪಕರಾದ ಮುಲ್ಲಾ ಅಬ್ದುಲ್ ಘನಿ ಬರದಾರ್, ಟೈಮ್ ನಿಯತಕಾಲಿಕೆಯ ಜಾಗತಿಕ ಪಟ್ಟಿ-‘2021ರ 100 ಪ್ರಭಾವಿ ವ್ಯಕ್ತಿಗಳಲ್ಲಿ ಸ್ಥಾನ ಪಡೆದಿದ್ದಾರೆ..! ದೋಹಾದಲ್ಲಿರುವ ತಾಲಿಬಾನ್ ರಾಜಕೀಯ ಕಚೇರಿಯ ಮುಖ್ಯಸ್ಥ ಮುಲ್ಲಾ ಬರದಾರ್, ತಾಲಿಬಾನ್ ಮತ್ತು ಅಮೆರಿಕ ನಡುವೆ ದೋಹಾ ಶಾಂತಿ ಒಪ್ಪಂದದ ಬಗ್ಗೆ ಮಾತುಕತೆ ನಡೆಸಿದ ಕೀರ್ತಿಗೆ ಪಾತ್ರರಾಗಿದ್ದರು. ಅವರು ತಾಲಿಬಾನ್‌ನ ಸ್ಥಾಪಕ ಸದಸ್ಯರಾಗಿದ್ದಾರೆ ಮತ್ತು ಚಳವಳಿಯ … Continued