ತಮಿಳುನಾಡಲ್ಲಿ ಮುಗಿಯದ ಗೊಂದಲ : ಡಿಎಂಕೆ-ಎಐಎಡಿಎಂಕೆ ಸರ್ಕಾರ ರಚನೆಗೆ ಮುಂದಾದ್ರೆ ಟಿವಿಕೆಯ 107 ಶಾಸಕರಿಂದ ರಾಜೀನಾಮೆ..?!
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಅತಂತ್ರ ವಿಧಾನಸಭೆ ಹಿನ್ನೆಯಲ್ಲಿ ಸರ್ಕಾರ ರಚನೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಒಂದು ವೇಳೆ ಡಿಎಂಕೆ ಅಥವಾ ಎಐಎಡಿಎಂಕೆ ಅಡ್ಡಹಾದಿಯ ಮೂಲಕ ಸರ್ಕಾರ ರಚಿಸಲು ಮುಂದಾದರೆ ತನ್ನೆಲ್ಲಾ 107 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂದು ರಾಜ್ಯದ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ … Continued