ತಮಿಳುನಾಡು ವಿಧಾನಸಭೆ ಚುನಾವಣೆ : ಟಿವಿಕೆ ಜೊತೆ ಮೈತ್ರಿಗೆ ಮುಂದಾಗಿ; ಆಫರ್ ನೀಡಿದ ನಟ ವಿಜಯ ತಂದೆ
ಚೆನ್ನೈ: ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ ಅವರ ತಂದೆ ಎಸ್.ಎ. ಚಂದ್ರಶೇಖರ ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ತಮ್ಮ ಮಗನ ಪಕ್ಷ ಟಿವಿಕೆ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್ ಪಕ್ಷಕ್ಕೆ ಕರೆ ನೀಡಿದ್ದಾರೆ. ಇಂತಹ ಸಹಭಾಗಿತ್ವದಿಂದ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಹಿಂದಿನ ಶಕ್ತಿಯನ್ನು ಮರಳಿ ಪಡೆಯಲು ಸಹಕಾರಿಯಾಗಬಹುದು … Continued