ತಮಿಳುನಾಡು : ವಿಶ್ವಾಸ ಮತ ಗೆದ್ದ ಸಿಎಂ ವಿಜಯ ; ಎಐಡಿಎಂಕೆ ಛಿದ್ರ…! 25 ಶಾಸಕರಿಂದ ವಿಜಯ ಪರ ಅಡ್ಡಮತದಾನ !!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ದಶಕಗಳಿಂದ ಬೇರೂರಿದ್ದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಪಕ್ಷಗಳ 62 ವರ್ಷಗಳ ಅಧಿಪತ್ಯಕ್ಕೆ ತೆರೆಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ನಾಯಕ, ನಟ ‘ದಳಪತಿ’ ವಿಜಯ ಬುಧವಾರ ನಡೆದ ಹೈಡ್ರಾಮಾದಿಂದ ಕೂಡಿದ್ದ ವಿಶ್ವಾಸ ಮತಯಾಚನೆಯಲ್ಲಿ ಜಯಗಳಿಸುವ ಮೂಲಕ ತಮಿಳುನಾಡಿನ ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಗೆದ್ದಿದ್ದಾರೆ. ತಮಿಳುನಾಡು ವಿಧಾನಸಭೆಯಲ್ಲಿ ವಿಜಯ ಪರವಾಗಿ … Continued

ರಾಷ್ಟ್ರಗೀತೆಗೆ ಅಗೌರವದ ಆರೋಪ : ವಿಧಾನಸಭೆಯಿಂದ ಹೊರನಡೆದ ತಮಿಳುನಾಡು ರಾಜ್ಯಪಾಲ

ಚೆನ್ನೈ: ತಮಿಳುನಾಡು ವಿಧಾನಸಭೆಯ ಈ ವರ್ಷದ ಮೊದಲ ಅಧಿವೇಶನದ ಆರಂಭದಲ್ಲೇ ಭಾರಿ ನಾಟಕೀಯ ಬೆಳವಣಿಗೆ ನಡೆದಿದೆ. ಸರ್ಕಾರದ ಭಾಷಣದಲ್ಲಿ ತಪ್ಪು ಮಾಹಿತಿಗಳಿವೆ ಹಾಗೂ ರಾಷ್ಟ್ರಗೀತೆಗೆ ಅಗೌರವ ತೋರಲಾಗಿದೆ ಎಂದು ಆರೋಪಿಸಿ ರಾಜ್ಯಪಾಲ ಆರ್.ಎನ್. ರವಿ ಅವರು ಸಾಂಪ್ರದಾಯಿಕ ಭಾಷಣ ಮಾಡದೆಯೇ ಸದನದಿಂದ ಹೊರನಡೆದಿದ್ದಾರೆ. ಸದನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲರು, “ರಾಷ್ಟ್ರಗೀತೆಗೆ ಸರಿಯಾದ ಗೌರವ ನೀಡುತ್ತಿಲ್ಲ ಎಂಬುದು … Continued