ಮಹಿಳೆಯೊಂದಿಗೆ ಅಸಭ್ಯ ವಿಡಿಯೋ ಚಾಟ್ ವೈರಲ್: ತಮಿಳುನಾಡು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಘವನ್ ರಾಜೀನಾಮೆ
ತಮಿಳುನಾಡು ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಘವನ್ ಮಂಗಳವಾರ ಮಹಿಳೆಯೊಂದಿಗೆ ಅಸಭ್ಯವಾಗಿ ವಿಡಿಯೋ ಚಾಟ್ ಮಾಡುತ್ತಿರುವಂತೆ ‘ಕುಟುಕು ಕಾರ್ಯಾಚರಣೆ’ ತೋರಿಸಿದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ರಾಘವನ್, ಎಲ್ಲ ಆರೋಪಗಳನ್ನು ನಿರಾಕರಿಸುತ್ತಾರೆ ಮತ್ತು ನಾನು ಅದನ್ನು ಕಾನೂನುಬದ್ಧವಾಗಿ ಎದುರಿಸುತ್ತೇನೆ ಎಂದು ಹೇಳಿದ್ದಾರೆ. ತಮಿಳುನಾಡಿನ ಜನರು ಮತ್ತು ತಮ್ಮೊಂದಿಗೆ ನಿಕಟ … Continued