ತಮಿಳುನಾಡು: ಆನ್‌ಲೈನ್ ಜೂಜಾಟ ನಿಷೇಧಿಸುವ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಅನುಮೋದನೆ

ಚೆನ್ನೈ: ರಾಜ್ಯದಲ್ಲಿ ಆನ್‌ಲೈನ್ ಗೇಮಿಂಗ್ ನಿಷೇಧಿಸುವ ಸುಗ್ರೀವಾಜ್ಞೆಗೆ ತಮಿಳುನಾಡು ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ. ತಮಿಳುನಾಡು ರಾಜ್ಯಪಾಲರ ಒಪ್ಪಿಗೆ ದೊರೆತ ನಂತರ ರಾಜ್ಯದಲ್ಲಿ ಸುಗ್ರೀವಾಜ್ಞೆ ಜಾರಿಗೆ ಬರಲಿದೆ. ಸೈಬರ್‌ಸ್ಪೇಸ್‌ನಲ್ಲಿ ರಮ್ಮಿ ಮತ್ತು ಪೋಕರ್‌ನಂತಹ ಆನ್‌ಲೈನ್ ಜೂಜಾಟದ ಮೇಲಿನ ತಮಿಳುನಾಡು ಸರ್ಕಾರದ ನಿಷೇಧವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ … Continued