ಬಿಜೆಪಿ ಮೂರನೇ ಪಟ್ಟಿ ಪ್ರಕಟ; ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್, ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್
ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಲೋಕಸಭೆ ಅಭ್ಯರ್ಥಿಗಳ ತನ್ನ ಮೂರನೇ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ತೆಲಂಗಾಣ ಮಾಜಿ ರಾಜ್ಯಪಾಲರಾದ ತಮಿಳಿಸೈ ಸೌಂದರರಾಜನ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ ಮೂರನೇ ಪಟ್ಟಿಯಲ್ಲಿ ಕರ್ನಾಟಕದ ಯಾವ ಅಭ್ಯರ್ಥಿಯನ್ನೂ ಪ್ರಕಟಿಸಲಾಗಿಲ್ಲ. ತಮಿಳಿಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಕೊಯಮತ್ತೂರಿನಿಂದ ತಮಿಳುನಾಡು … Continued