ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವು
ಚೆನ್ನೈ: ಮನಾಲಿ ಸಮೀಪದ ಎಂಎಂಡಿಎಯ ಮಾಥೂರ್ನಲ್ಲಿ ಶನಿವಾರ ಮುಂಜಾನೆ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅಜ್ಜಿ ಮತ್ತು ಮೂವರು ಮೊಮ್ಮಕ್ಕಳು ಉಸಿರುಗಟ್ಟಿ ನಿದ್ರೆಯಲ್ಲೇ ಸಾವಿಗೀಡಾಗಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಯಥಾಸ್ಥಿತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸಂತಾನಲಕ್ಷ್ಮಿ ಮತ್ತು ಅವರ … Continued