ವಿಡಿಯೋ | ತಮಿಳುನಾಡಿನಲ್ಲಿ ರಾಜಕೀಯ ಅಸ್ಥಿರತೆ: 30 ವರ್ಷಗಳ ಹಿಂದಿನ ಪ್ರಮೋದ ಮಹಾಜನ್ ಮಾರ್ಮಿಕ ಭಾಷಣ ಈಗ ಮತ್ತೆ ವೈರಲ್‌

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶವು ರಾಜ್ಯವನ್ನು ಅತಂತ್ರ ಸ್ಥಿತಿಗೆ ತಳ್ಳಿರುವ ಬೆನ್ನಲ್ಲೇ, ಸುಮಾರು ಮೂರು ದಶಕಗಳ ಹಿಂದಿನ ಸಂಸತ್ತಿನ ರೋಚಕ ಪ್ರಸಂಗವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತುಗಳು ನಡೆಯುತ್ತಿರುವ ಈ ಹೊತ್ತಿನಲ್ಲಿ, ಅಂದು ಬಿಜೆಪಿ ನಾಯಕ ಪ್ರಮೋದ ಮಹಾಜನ್ ಅವರು ಮೈತ್ರಿ ರಾಜಕೀಯದ ವಿಡಂಬನೆ ಮಾಡುತ್ತಾ ನೀಡಿದ್ದ ಭಾಷಣವು ಇಂದಿನ … Continued