ತಮೀಮ್ ಇಕ್ಬಾಲ್ ರನ್ನು ‘ಭಾರತದ ಏಜೆಂಟ್’ ಎಂದಿದ್ದ ಬಾಂಗ್ಲಾ ಕ್ರಿಕೆಟ್ ಮಂಡಳಿ ಹಣಕಾಸು ಸಮಿತಿ ಅಧ್ಯಕ್ಷ ವಜಾ
ಢಾಕಾ : ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟಿ20 ವಿಶ್ವಕಪ್ ಪಂದ್ಯದ ಸ್ಥಳದ ವಿವಾದದ ನಡುವೆ ಸರಣಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ (BCB) ಹಣಕಾಸು ಸಮಿತಿ ಅಧ್ಯಕ್ಷ ಎಂ. ನಜ್ಮುಲ್ ಇಸ್ಲಾಂ ಅವರನ್ನು ಗುರುವಾರ ಹುದ್ದೆಯಿಂದ ವಜಾಗೊಳಿಸಲಾಗಿದೆ. ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರನ್ನು “ಭಾರತದ ಏಜೆಂಟ್” ಎಂದು ಕರೆದಿದ್ದ ನಜ್ಮುಲ್ … Continued