ತಮಿಳುನಾಡು ಚುನಾವಣೆ 2026: ಮುಖ್ಯಮಂತ್ರಿ ಸ್ಟಾಲಿನ್ಗೆ ಆಘಾತಕಾರಿ ಸೋಲು
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದಲ್ಲಿ ಆಡಳಿತಾರೂಢ ಡಿಎಂಕೆ (DMK) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ನಟ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ 9,122 … Continued