ತಾರಿಕ್ ರೆಹಮಾನ್ ಪ್ರಧಾನಿಯಾದ ನಂತರ ಕ್ಷಿಪ್ರ ನಿರ್ಧಾರ: ಭಾರತೀಯರಿಗೆ ವೀಸಾ ಸೇವೆ ಪುನಃಸ್ಥಾಪಿಸಿದ ಬಾಂಗ್ಲಾದೇಶ
ಢಾಕಾ/ನವದೆಹಲಿ: ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ (BNP) ನಾಯಕ ತಾರಿಕ್ ರೆಹಮಾನ್ ಅವರು ಫೆಬ್ರವರಿ 17ರಂದು (ಮಂಗಳವಾರ) ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಅಧಿಕಾರಕ್ಕೆ ಬಂದ ಬೆನ್ನಲ್ಲೇ ಭಾರತದೊಂದಿಗಿನ ಸಂಬಂಧ ಸುಧಾರಣೆಗೆ ಮುಂದಾಗಿರುವ ಅವರು, ಭಾರತೀಯ ನಾಗರಿಕರಿಗೆ ಸ್ಥಗಿತಗೊಳಿಸಲಾಗಿದ್ದ ಎಲ್ಲಾ ವೀಸಾ ಸೇವೆಗಳನ್ನು ಪುನರಾರಂಭಿಸಲು ಆದೇಶಿಸಿದ್ದಾರೆ. ನವದೆಹಲಿಯಲ್ಲಿರುವ ಬಾಂಗ್ಲಾದೇಶ ಹೈಕಮಿಷನ್‌ನಲ್ಲಿ ಶುಕ್ರವಾರದಿಂದ … Continued