ಲೈಂಗಿಕ ದೌರ್ಜನ್ಯ: ತರುಣ್ ತೇಜ್ ಪಾಲ್ ನಿರ್ದೋಷಿ ಎಂದು ಗೋವಾ ಸೆಷನ್ಸ್ ಕೋರ್ಟ್

ಪಣಜಿ: ಸಹೋದ್ಯೋಗಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಾ ಸೆಷನ್ಸ್ ಕೋರ್ಟ್ ತೆಹಲ್ಕಾದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಅವರು ನಿರ್ದೋಷಿ ಎಂದು ತೀರ್ಪು ನೀಡಿದೆ. ತರುಣ್ ತೇಜ್‌ಪಾಲ್ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತೀರ್ಪನ್ನು ಮೇ 21ರಂದು ಪ್ರಕಟಿಸುವುದಾಗಿ ಗೋವಾದ ಸೆಷನ್ಸ್ ನ್ಯಾಯಾಲಯವು ಬುಧವಾರ ಹೇಳಿತ್ತು. ಅದರಂತೆ ಶುಕ್ರವಾರ ತೀರ್ಪು … Continued