12000 ಸಿಬ್ಬಂದಿ ಕಡಿಮೆ ಮಾಡುವ ಘೋಷಣೆ ಮಾಡಿದ ಟಿಸಿಎಸ್
ನವದೆಹಲಿ: ಭಾರತದ ಅತಿದೊಡ್ಡ ಐಟಿ ಸೇವೆಗಳ ಪೂರೈಕೆದಾರ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ 2026 ರ ಹಣಕಾಸು ವರ್ಷದಲ್ಲಿ ತನ್ನ ಉದ್ಯೋಗಿಗಳ ಸಂಖ್ಯೆಯನ್ನು ಶೇಕಡಾ 2 ರಷ್ಟು ಅಂದರೆ 12000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕಡಿಮೆ ಮಾಡಲಿದೆ, ಇದು ಪ್ರಾಥಮಿಕವಾಗಿ ಮಧ್ಯಮ ಮತ್ತು ಹಿರಿಯ ನಿರ್ವಹಣೆ ವಿಭಾಗದ ಮೇಲೆ ಪರಿಣಾಮ ಬೀರಲಿದೆ ಎಂದು ಕಂಪನಿ ಭಾನುವಾರ ತಿಳಿಸಿದೆ. ಕಂಪನಿಯು … Continued