ಟಾಟಾ ಸನ್ಸ್ ಅಧ್ಯಕ್ಷ ಎನ್ ಚಂದ್ರಶೇಖರನ್ ಏರ್ ಇಂಡಿಯಾ ಅಧ್ಯಕ್ಷರಾಗಿ ನೇಮಕ
ನವದೆಹಲಿ: ಏರ್ ಇಂಡಿಯಾದ ಅಧ್ಯಕ್ಷರಾಗಿ ನಟರಾಜನ್ ಚಂದ್ರಶೇಖರನ ಅವರನ್ನು ಟಾಟಾ ಗ್ರೂಪ್ ನೇಮಕ ಮಾಡಿದೆ , ಅವರ ನೇಮಕಾತಿಯನ್ನು ಮಂಡಳಿಯು ಸೋಮವಾರ ಖಚಿತಪಡಿಸಿದೆ. ಟಾಟಾ ಗ್ರೂಪ್ ಈ ಹಿಂದೆ ಟರ್ಕಿಯ ಇಲ್ಕರ್ ಐಸಿ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಎಂದು ಘೋಷಿಸಿತ್ತು, ಆದರೆ ಆ ನೇಮಕಾತಿಯು ಭಾರತದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದರ ಪರಿಣಾಮವಾಗಿ, … Continued