ಕಾಂಗ್ರೆಸ್ ತೊರೆದವರನ್ನು ‘ಹೇಡಿಗಳು’ ಎಂದು ಕರೆದ ರಾಹುಲ್ ಗಾಂಧಿ ; ಅವರೆಲ್ಲ ನಿಮ್ಮ ಸ್ನೇಹಿತರಾಗಿದ್ರು ಎಂದು ಕಾಲೆಳೆದ ಖರ್ಗೆ !
ನವದೆಹಲಿ: ಕಾಂಗ್ರೆಸ್ ಪಕ್ಷದ ಕಚೇರಿ ಇಂದಿರಾ ಭವನದಲ್ಲಿ ನಡೆದ ಯುವ ಕಾರ್ಯಕರ್ತರ ಜೊತೆಗಿನ ಅನೌಪಚಾರಿಕ ಚಹಾ ಸಂವಾದವು ಪಕ್ಷ ತೊರೆದ ನಾಯಕರ ಕುರಿತು ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡುವಿನ ನೇರ ಹಾಗೂ ಸ್ವಾರಸ್ಯಕರ ಚರ್ಚೆಗೆ ಕಾರಣವಾಯಿತು. ಬಿಜೆಪಿ ಮತ್ತು ಆರ್ಎಸ್ಎಸ್ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾಂಗ್ರೆಸ್ನಲ್ಲಿ … Continued