ಕಾಶ್ಮೀರದಲ್ಲಿ ಶಾಲಾ ಪ್ರಾಂಶುಪಾಲರು, ಶಿಕ್ಷಕನ ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು

ಶ್ರೀನಗರ: ಶ್ರೀನಗರದ ಸಫ ಕಡಲ್ ಪ್ರದೇಶದಲ್ಲಿ ಗುರುವಾರ ಶಾಲಾ ಮುಖ್ಯೋಪಾಧ್ಯಾಯ ಮತ್ತು ಶಿಕ್ಷಕನನ್ನು ಅಪರಿಚಿತ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಮೃತರನ್ನು ಸಂಗಮದ ಸರ್ಕಾರಿ ಬಾಲಕರ ಹೈಯರ್ ಸೆಕೆಂಡರಿ ಶಾಲೆಯ ಪ್ರಿನ್ಸಿಪಾಲ್ ಸುಪಿಂದರ್ ಕೌರ್ (44) ಮತ್ತು ಶಿಕ್ಷಕ ದೀಪಕ್ ಚಂದ್ ಎಂದು ಗುರುತಿಸಲಾಗಿದೆ. ಇಬ್ಬರೂ ಅಲೋಚಿಬಾಗ್ ನಿವಾಸಿಗಳು. ಇಬ್ಬರನ್ನೂ ಸೌರಾದಲ್ಲಿರುವ SKIMS ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ … Continued