ವೀಡಿಯೊ…| ಮೊಬೈಲ್ ಕಸಿದುಕೊಂಡ ಶಿಕ್ಷಕನಿಗೆ ಕ್ಲಾಸ್ ರೂಂನಲ್ಲೇ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು…!
ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಮಿಹಿನ್‌ಪುರವಾದಲ್ಲಿರುವ ನವಯುಗ ಇಂಟರ್ ಕಾಲೇಜಿನಲ್ಲಿ ಓದುತ್ತಿರುವ 11 ನೇ ತರಗತಿಯ ವಿದ್ಯಾರ್ಥಿ ಗುರುವಾರ (ಡಿಸೆಂಬರ್ 12) ತರಗತಿಯಲ್ಲಿ ತನ್ನ ಮೊಬೈಲ್ ಫೋನ್ ಜಪ್ತಿ ಮಾಡಿದ್ದಕ್ಕಾಗಿ ತನ್ನ ಇಂಗ್ಲಿಷ್ ಶಿಕ್ಷಕರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಶಿಕ್ಷಕ ರಾಜೇಂದ್ರ ಪ್ರಸಾದ ಅವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ … Continued