15000 ಶಾಲಾ ಶಿಕ್ಷಕರ ನೇಮಕಾತಿಗೆ 1:1 ಹೊಸ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹೊಸದಾಗಿ ಸಿದ್ಧಪಡಿಸಲಾದ ‘1:1 ತಾತ್ಕಾಲಿಕ ಆಯ್ಕೆ ಪಟ್ಟಿ’ಯನ್ನು ಇಂದು, ಸೋಮವಾರ ರಾತ್ರಿ 8 ಗಂಟೆ ನಂತರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಬಿಸಿ ನಾಗೇಶ ತಿಳಿಸಿದ್ದಾರೆ. 15 ಸಾವಿರ … Continued

ಶಾಲಾ ಶಿಕ್ಷಕರ ನೇಮಕಾತಿ: ಈ ವಾರವೇ 1:1 ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯದ ಶಾಲೆಗಳಿಗೆ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ. 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆ ನಡೆಸಿದ ನಂತರ ದಾಖಲಾತಿಯ ಪರಿಶೀಲನೆ ನಡೆದಿತ್ತು. ಈಗ 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ … Continued

ಕರ್ನಾಟಕ ಬಜೆಟ್‌ 2022-23 : 15 ಸಾವಿರ ಶಿಕ್ಷಕರು, 27 ಸಾವಿರ ಅತಿಥಿ ಶಿಕ್ಷಕರ ನೇಮಕ, ಕಟ್ಟಡ ಕಾರ್ಮಿಕರಿಗೆ ರಾಜ್ಯಾದ್ಯಂತ ರಿಯಾಯ್ತಿ ಬಸ್‌ ಪಾಸ್‌ ಘೋಷಣೆ

ಬೆಂಗಳೂರು: ಈ ಬಾರಿಯ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಓತ್ತು ನೀಡಲಾಗಿದೆ. 15 ಸಾವಿರ ಶಿಕ್ಷಕರ ನೇಮಕ ಆಗುವ ವರೆಗೆ ಶಿಕ್ಷಕರ ಖಾಲಿ ಹುದ್ದೆಗಳಿಗೆ ಸುಮಾರು 27,000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್​ನಲ್ಲಿ ಪ್ರಸ್ತಾಪಿಸಿದ್ದಾರೆ. ಅಲ್ಲದೆ, ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೋಧನಾ ಅವಧಿಯನ್ನು … Continued