ಪರಿಷತ್ ಪದವೀಧರ-ಶಿಕ್ಷಕರ ಕ್ಷೇತ್ರಗಳ ಚುನಾವಣೆ:: 3ರಲ್ಲಿ ಕಾಂಗ್ರೆಸ್, 3ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಗೆಲುವು ; ಕಾಂಗ್ರೆಸ್ಸಿಗೆ ಲಾಭ, ಬಿಜೆಪಿಗೆ ನಷ್ಟ
ಬೆಂಗಳೂರು : ಮೂರು ಶಿಕ್ಷಕರ ಕ್ಷೇತ್ರ ಹಾಗೂ ಮೂರು ಪದವೀಧರ ಕ್ಷೇತ್ರಗಳು ಸೇರಿದಂತೆ ಒಟ್ಟು ವಿಧಾನ ಪರಿಷತ್ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ೩ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬೆಂಗಳೂರು ವ್ಯಾಪ್ತಿಯ ಒಂದು ಪದವೀಧರ ಮತ್ತು ಒಂದು ಶಿಕ್ಷಕರ ಕ್ಷೇತ್ರವನ್ನು ಬಿಜೆಪಿ ಕಳೆದುಕೊಂಡು ಬಿಜೆಪಿ ಹಿನ್ನಡೆ ಅನುಭವಿಸಿದೆ. ಇಲ್ಲಿ ಕಾಂಗ್ರೆಸ್ … Continued