ಶಿಕ್ಷಕ ಅಭ್ಯರ್ಥಿಗಳಿಗೆ ಸಿಹಿಸುದ್ದಿ ; ಡಿಸೆಂಬರ್ 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ (TET) : ಶಿಕ್ಷಣ ಇಲಾಖೆ ಘೋಷಣೆ
ಬೆಂಗಳೂರು : ಶಿಕ್ಷಕರಾಗಲು ಬಯಸುವವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಡಿಸೆಂಬರ್ 7ರಂದು ನಡೆಯಲಿದೆ. ಈ ಸಂಬಂಧ ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ (TET)ಗೆ ಅಧಿಸೂಚನೆ ಹೊರಡಿಸಿದ್ದು, ಡಿಸೆಂಬರ್ 7ಕ್ಕೆ ಟಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದೆ. ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತ ಅಧಿಸೂಚನೆ ಹೊರಡಿಸಲಾಗಿದ್ದು, … Continued