ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 53,700 ಶಿಕ್ಷಕರು, ಸಹಾಯಕ ಹುದ್ದೆಗಳು ಖಾಲಿ: ಶಿಕ್ಷಣ ಸಚಿವ ನಾಗೇಶ

ಬೆಳಗಾವಿ: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರು ಸೇರಿದಂತೆ 53,700 ಸಿಬ್ಬಂದಿ ಹುದ್ದೆಗಳು ಖಾಲಿ ಇವೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ ಗುರುವಾರ ಹೇಳಿದ್ದಾರೆ. ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಅವರು, ಪ್ರಾಥಮಿಕ ಶಾಲೆಗಳಲ್ಲಿ 41,869, ಪ್ರೌಢಶಾಲೆಗಳಲ್ಲಿ … Continued