ಮುರುಡೇಶ್ವರ ಬೀಚ್ ದುರಂತ; ಕೋಲಾರ ಶಾಲೆಯ ಪ್ರಿನ್ಸಿಪಾಲ್, ಅತಿಥಿ ಶಿಕ್ಷಕರು ಅಮಾನತು
ಕೋಲಾರ: ಮುರುಡೇಶ್ವರ ಬೀಚ್‌ನಲ್ಲಿ ನಾಲ್ವರು ಬಾಲಕಿಯರು ಜಲಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ, ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಮುಳಬಾಗಲು ತಾಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಐವರು ಅತಿಥಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೋಲಾರ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ … Continued