ವರ್ಗಾವಣೆ ಅಪೇಕ್ಷಿತ ಶಿಕ್ಷಕರಿಗೆ ಸಿಹಿ ಸುದ್ದಿ.. ವರ್ಗಾವಣೆ ಪ್ರಕ್ರಿಯೆ ಶೀಘ್ರವೇ‌ ಪ್ರಾರಂಭ ಎಂದ ಶಿಕ್ಷಣ ಸಚಿವರು

ಬೆಂಗಳೂರು: ಕೊರೊನಾ ಸಮಯದಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಗೊಂದಲಕ್ಕೆ ಈಗ ತೆರೆಬಿದ್ದಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶುಕುಮಾರ್ ಈ ಕುರಿತು ಪ್ರಕಟಣೆ ನೀಡಿದ್ದು, ಶೀಘ್ರವೇ ವರ್ಗಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ‌ ರಾಜ್ಯ ಸಿವಿಲ್ ಸೇವೆಗಳು-ಶಿಕ್ಷಕರ‌ ವರ್ಗಾವಣೆ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ತರುವ ಸಚಿವ ಸಂಪುಟದ ನಿರ್ಣಯವನ್ನು ರಾಜ್ಯಪಾಲರು ಅನುಮೋದಿಸಿದ್ದಾರೆ, ಅಧ್ಯಾದೇಶವನ್ನು … Continued