ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ರಿಲೀಫ್ : ಅಮಾನತು ಆದೇಶಕ್ಕೆ ಕೆಎಟಿ ತಡೆ
ಕಲಬುರಗಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಭಾಗವಹಿಸಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT) ಕಲಬುರಗಿ ಪೀಠ ತಡೆ ನೀಡಿದೆ. ಹುಣಸಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುರುರಾಜ ಜೋಶಿ ಹಾಗೂ ಕುಪ್ಪಿ ಶಾಲೆಯ ಅಣ್ಣಾಸಾಹೇಬ ದೇಶಮುಖ್ ಅವರು … Continued