ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತದ ತಂಡ ಪ್ರಕಟಿಸಿದ ಬಿಸಿಸಿಐ ; ಕನ್ನಡಿಗ ರಾಹುಲ್ ತಂಡದ ನಾಯಕ
ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಮುಂಬರುವ ಮೂರು ಪಂದ್ಯಗಳ ಏಕದಿನ (ODI) ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಭಾರತದ ತಂಡವನ್ನು ಭಾನುವಾರ ಪ್ರಕಟಿಸಿದೆ. ಕೆ.ಎಲ್. ರಾಹುಲ್ ಅವರನ್ನು ತಂಡದ ನಾಯಕನನ್ನಾಗಿ ನೇಮಕ ಮಾಡಲಾಗಿದೆ. ತಂಡದಲ್ಲಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸಹ ಇದ್ದು, ರವೀಂದ್ರ ಜಡೇಜಾ ಕೂಡ ಮರಳಿ ತಂಡ … Continued