ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಮಾಜಿ ಸಂಪಾದಕ ತರುಣ ತೇಜಪಾಲಗೆ 10 ವರ್ಷ ಜೈಲು ಶಿಕ್ಷೆ
ಪಣಜಿ: 2013ರಲ್ಲಿ ತಮ್ಮ ಕಿರಿಯ ಮಹಿಳಾ ಸಹೋದ್ಯೋಗಿ ಮೇಲಿನ ಅತ್ಯಾಚಾರದ ಪ್ರಕರಣದಲ್ಲಿ ತೆಹಲ್ಕಾದ ಮಾಜಿ ಸಂಪಾದಕ ತರುಣ ತೇಜಪಾಲ್ ದೋಷಿ ಎಂದು ತೀರ್ಪು ನೀಡಿರುವ ಬಾಂಬೆ ಹೈಕೋರ್ಟ್ನ ಗೋವಾ ಪೀಠವು ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಮೂಲಕ 2021ರಲ್ಲಿ ಮಪುಸಾ ವಿಚಾರಣಾ ನ್ಯಾಯಾಲಯ ನೀಡಿದ್ದ ಖುಲಾಸೆ ತೀರ್ಪನ್ನು ಹೈಕೋರ್ಟ್ ರದ್ದುಪಡಿಸಿದೆ. ತೀರ್ಪು … Continued