ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ತೇಜಸ್ವಿ ಸೂರ್ಯಗೆ ನೋಟಿಸ್, ಠಾಣೆಗೆ ಹಾಜರಾಗುವಂತೆ ಸೂಚನೆ
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಮೇಲಿನ ದಾಳಿ ಪ್ರಕರಣದ ತನಿಖೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಏಪ್ರಿಲ್ 28 ರಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ತನಿಖಾಧಿಕಾರಿ ಮುಂದೆ ಹಾಜರಾಗಲು ಆದೇಶಿಸಲಾಗಿದೆ. ಈಗಾಗಲೇ ಮಾಜಿ ಮೇಯರ್ ಜಯಪ್ರಕಾಶ್ ಹಾಗೂ ಬಿಜೆಪಿ ಯುವ … Continued