ಬಿಹಾರ ಚುನಾವಣೆ ಸೋಲಿನ ಬೆನ್ನಲ್ಲೇ ರಾಜಕೀಯಕ್ಕೆ ಲಾಲು ಪುತ್ರಿ ಗುಡ್ ಬೈ : ಕುಟುಂಬದ ಜೊತೆ ಸಂಬಂಧ ಕಡಿದುಕೊಳ್ಳುವುದಾಗಿ ಘೋಷಣೆ..!
ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಹೀನಾಯ ಸೋಲು ಅನುಭವಿಸಿದ ಒಂದು ದಿನದ ನಂತರ, ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ ಯಾದವ್ ಅವರ ಪುತ್ರಿ ರೋಹಿಣಿ ಆಚಾರ್ಯ ಅವರು ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ ಮತ್ತು ತಮ್ಮ ಕುಟುಂಬದಿಂದ ದೂರವಾಗುವುದಾಗಿ ಪ್ರಕಟಿಸಿದ್ದಾರೆ. ಎಕ್ಸ್ ಪೋಸ್ಟ್‌ನಲ್ಲಿ, ತೇಜಸ್ವಿ ಯಾದವ್ … Continued