ಶಿಕ್ಷಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಠಾಣೆಗೆ ಬಂದ ಪುಟ್ಟ ಬಾಲಕ.. ಪುಟ್ಟ ಮಗು ಕಂಡು ಪೊಲೀಸರಿಗೇ ಅಚ್ಚರಿ…!
ಹೈದರಾಬಾದ್: ತೆಲಂಗಾಣದ ಮಹಬೂಬಾಬಾದ್ ಜಿಲ್ಲೆಯ ಬಯ್ಯಾರಂನ ಸ್ಥಳೀಯ ಶಾಲೆಯೊಂದರಲ್ಲಿ ಮೂರನೇ ತರಗತಿಯ ವಿದ್ಯಾರ್ಥಿ ಎಂಟು ವರ್ಷದ ಬಾಲಕ, ತನ್ನ ಶಿಕ್ಷಕನ ವಿರುದ್ಧವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ..! ಬಯ್ಯಾರಂನಲ್ಲಿರುವ ಖಾಸಗಿ ಶಾಲೆಯ IIIನೇ ತರಗತಿ ವಿದ್ಯಾರ್ಥಿ ತನ್ನ ಗಣಿತ ಶಿಕ್ಷಕರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಪೊಲೀಸರನ್ನು ಸಂಪರ್ಕಿಸುವ ಮೂಲಕ ಎಲ್ಲರನ್ನೂ ಬೆಚ್ಚಿ ಬೀಳಿಸಿದ್ದಾನೆ. ಶಿಕ್ಷಕ ತನಗೆ … Continued