ತೆಲಂಗಾಣ ಸಿಎಂ ರಾವ್‌ಗೆ ಕೊರೊನಾ ಸೋಂಕು
ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರಿಗೆ ಕೊರೊನಾ ಸೋಂಕು ಸೋಮವಾರ ದೃಢಪಟ್ಟಿದೆ. ಸೋಮವಾರ ಸಂಜೆ ಮುಖ್ಯ ಕಾರ್ಯದರ್ಶಿ ನೀಡಿದ ಅಧಿಕೃತ ಟಿಪ್ಪಣಿ ಈ ವಿಷಯ ತಿಳಿಸಿದೆ. ರಾ ಮುಖ್ಯಮಂತ್ರಿ ಚಂದ್ರಶೇಖರ ರಾವ್ ಅವರಿಗೆ ಕೊರೊನಾದ ಸೌಮ್ಯ ಲಕ್ಷಣಗಳಿವೆ ಮತ್ತು ಎರ್ರಾವಲಿಯ ತಮ್ಮ ತೋಟದ ಮನೆಯಲ್ಲಿ ಅವರು ಪ್ರತೇಯಕವಾಗಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ತಿಳಿಸಿದ್ದಾರೆ. … Continued