ಬೆಂಗಳೂರಲ್ಲಿ ದೇವೇಗೌಡರನ್ನು ಭೇಟಿ ಮಾಡಿದ ತೆಲಂಗಾಣ ಸಿಎಂ ಕೆಸಿಆರ್: ತೃತೀಯ ರಂಗ ಬಲವರ್ಧನೆ ಕುರಿತು ಮಹತ್ವದ ಚರ್ಚೆ

ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ ರಾವ್ ಅವರು ಇಂದು, ಗುರುವಾರ ಮಾಜಿ ಪ್ರಧಾನಿ, ಹೆಚ್.ಡಿ.ದೇವೇಗೌಡ ಅವರನ್ನು ಪದ್ಮನಾಭನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ದೇಶದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಮನೆಗೆ ಆಗಮಿಸಿದ ಚಂದ್ರಶೇಖರ ರಾವ್ ಅವರನ್ನು ಹೂ ಗುಚ್ಛ ನೀಡಿ … Continued