ತೆಲಂಗಾಣ ಡಿಜಿ, ಐಜಿಪಿ ಅಮಾನತುಗೊಳಿಸಿದ ಚುನಾವಣಾ ಆಯೋಗ
ಹೈದರಾಬಾದ್ : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ತೆಲಂಗಾಣದ ಡಿಜಿ ಮತ್ತು ಐಜಿಪಿ ಅಂಜನಿಕುಮಾರ ಅವರನ್ನು ಅಮಾನತುಗೊಳಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಪೂರ್ಣ ಪ್ರಮಾಣದ ಚುನಾವಣಾ ಫಲಿತಾಂಶ ಬರುವ ಮುನ್ನವೇ ಡಿಜಿಪಿ ಅಂಜನಿಕುಮಾರ ಮತ್ತು ಇತರ ಪೊಲೀಸ್ ಅಧಿಕಾರಿಗಳು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಹೈದರಾಬಾದ್‌ನಲ್ಲಿರುವ ಅವರ ನಿವಾಸದಲ್ಲಿ … Continued