‘ಪುಷ್ಪ -2’ ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನಗೆ ಮಧ್ಯಂತರ ಜಾಮೀನು ಮಂಜೂರು
ಹೈದರಾಬಾದ್: ಹೈದರಾಬಾದ್‌ನಲ್ಲಿ ಡಿಸೆಂಬರ್ 4 ರಂದು ‘ಪುಷ್ಪ- 2’ ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಕಾಲ್ತುಳಿತ ಸಂಭವಿಸಿ ಮಹಿಳೆಯೊಬ್ಬರ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ತೆಲುಗು ಚಲನಚಿತ್ರ ನಟ ಅಲ್ಲು ಅರ್ಜುನ್‌ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಲ್ಲು ಅರ್ಜುನ್ ಅವರನ್ನು ಶುಕ್ರವಾರ ಬೆಳಿಗ್ಗೆ ಬಂಧಿಸಿದ ಹಿನ್ನೆಲೆಯಲ್ಲಿ … Continued