ತನ್ನ ಪ್ರಾಣ ಪಣಕ್ಕಿಟ್ಟು ಉಕ್ಕಿ ಹರಿಯುತ್ತಿರುವ ಹೊಳೆಯಲ್ಲಿ ಸಿಲುಕಿದ್ದ ನಾಯಿ ರಕ್ಷಿಸಿದ ಹೋಮ್ ಗಾರ್ಡ್..ದೃಶ್ಯ ವಿಡಿಯೊದಲ್ಲಿ ಸೆರೆ
ತೆಲಂಗಾಣ ರಾಜ್ಯ ಪೊಲೀಸ್ ಇಲಾಖೆಯಡಿ ಉದ್ಯೋಗಿಯಾಗಿರುವ ಹೋಂ ಗಾರ್ಡ್‌ನ ಮೈನವಿರೇಳಿಸುವ ವಿಡಿಯೊ ಅಂತರ್ಜಾಲದಲ್ಲಿ ಹರಿದಾಡುತ್ತಿದೆ. ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಕ್ಲಿಪ್, ಉಕ್ಕಿ ಹರಿಯುವ ಹೊಳೆಯಲ್ಲಿ ಸಿಕ್ಕಿಬಿದ್ದ ನಾಯಿಯನ್ನು ರಕ್ಷಿಸಲು ಸಿಬ್ಬಂದಿ ತನ್ನ ಪ್ರಾಣ ಪಣಕ್ಕಿಟ್ಟು ಸಾಹಸ ಮಾಡಿದ್ದನ್ನು ತೋರಿಸುತ್ತದೆ. ಮುಜೀಬ್ ಎಂದು ಗುರುತಿಸಲಾದ ಹೋಮ್ ಗಾರ್ಡ್ ನಾಯಿ ರಕ್ಷಣೆಗೆ ಧಾವಿಸಿದ್ದಾರೆ … Continued